ಬೆಂಗಳೂರು:ಸಿಪಿಐ ಮುಖಂಡ ಸಾತಿ ಸುಂದರೇಶ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಸಹಕಾರಿ ಕೃಷಿಗೆ ಪ್ರೋತ್ಸಾಹ ನೀಡುವ ಬಗ್ಗೆ ಅಧ್ಯಯನ ನಡೆಸಿ, ವರದಿ ಪಡೆಯಬಹುದಾಗಿದ್ದು, ಇದನ್ನು ಯಾವ ವಲಯಗಳಲ್ಲಿ ವಿಸ್ತರಿಸಬಹುದು ಎಂಬ ಆಯಾಮಗಳನ್ನೂ ಪರಿಶೀಲಿಸಬಹುದು ಎಂದು ಸಲಹೆ ನೀಡಿದರು. ಸಹಕಾರ ಕೃಷಿಗೆ ಸಂಬಂಧಿಸಿದಂತೆ ವಿಸ್ತೃತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ:ಮದ್ಯದ ಬೆಲೆ ಹೆಚ್ಚಾದರೆ ಮದ್ಯಪ್ರಿಯರು ಬೇಸರ ಆಗ್ತಾರೆಂದು ಯಾರು ಹೇಳಿದ್ದು? ಅಬಕಾರಿ ಸಚಿವ ಪ್ರಶ್ನೆ
ಕಾರ್ಮಿಕರಿಗೆ ಬೆಲೆಯೇರಿಕೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸೂಕ್ತವಾದ ಕನಿಷ್ಠ ವೇತನ ನೀಡುವುದು, ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿರುವ ತಿದ್ದುಪಡಿ ಯನ್ನು ವಾಪಸ್ಸು ಪಡೆಯಲು ನಿಯೋಗ ಮನವಿ ಮಾಡಿತು. ಈ ನಿಯೋಗದಲ್ಲಿ ಸಿದ್ದನಗೌಡ ಪಾಟೀಲ್, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.
ವರ್ಕ್ ಫ್ರಂ ಹೋಮ್​​ ಸಾಕು, ಆಫೀಸಿಗೆ ಬನ್ನಿ ಅಂದಿದ್ದಕ್ಕೆ ರಾಜೀನಾಮೆ ನೀಡಲು ಮುಂದಾದ ಮಹಿಳಾ ಟೆಕ್ಕಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 20 =
Remember me
