ಚಿಕ್ಕಬಳ್ಳಾಪುರ:ಬಿಜೆಪಿ ಮತ್ತು ಬಿ.ಎಸ್​.ಯಡಿಯೂರಪ್ಪ ಹೇಳಿದಂತೆ ನಡೆದುಕೊಳ್ಳುತ್ತಾರೆ. ಹಾಗಾಗಿ ನನ್ನನ್ನು ನಂಬಿದವರಿಗೂ ಯಾವುದೇ ಆತಂಕ ಬೇಡ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಶಾಸಕ ಡಾ. ಸುಧಾಕರ್​ ಹೇಳಿದರು.
ನಂದಿ ಗ್ರಾಮದಲ್ಲಿ ಮಾತನಾಡಿ, ಹೈಕಮಾಂಡ್​ ಜತೆ ಮಾತನಾಡಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಾತು ಕೊಟ್ಟಿದ್ದಾರೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಳ್ಳಬಾರದು ಎಂಬುದು ಸಿಎಂಗೆ ಬಿಟ್ಟ ವಿಚಾರ ಎಂದರು.
ಪ್ರಸ್ತುತ ಸ್ಥಿತಿಗತಿ ಅವಲೋಕನ ಮಾಡಿ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 1 =
Remember me
