ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪನವರು ಗುರುವಾರ (ಸೆ.10) ಬೆಳಗ್ಗೆ 11 ಗಂಟೆಗೆ ಮಹತ್ವದ ಸಭೆ ಕರೆದಿದ್ದಾರೆ.
ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿಡಿಯೋ ಕಾನ್ಫರೆನ್ಸ್​ ಮೂಲಕ ಯಡಿಯೂರಪ್ಪನವರು ಕರೊನಾ ಪರಿಸ್ಥಿತಿಯನ್ನು ಚರ್ಚಿಸಲಿದ್ದಾರೆ.ಇದನ್ನೂ ಓದಿ:‘ಉದ್ಯೋಗ ಕೊಡುತ್ತೇವೆ ಎಂದು ಹೇಳಿ, ಪಕೋಡ ಮಾರುವ ಐಡಿಯಾ ಕೊಟ್ರು…’
ಕರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದರೂ ದಿನೇದಿನೇ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಈ ಸಭೆ ಕರೆದಿದ್ದು, ತುರ್ತಾಗಿ ಆಗಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಪಡಿತರ ಅಕ್ರಮ ತಡೆಯೋಕೆ ರಾಜ್ಯಮಟ್ಟದ ಜಾಗೃತ ದಳ ರಚನೆ ಶೀಘ್ರ ಎಂದ ಸಚಿವ ಗೋಪಾಲಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
