ಚಿಕ್ಕಬಳ್ಳಾಪುರ:ಅಂತರಾಷ್ಟ್ರೀಯ ಯೋಗ ದಿನದಂದೇ ವಿದ್ಯಾರ್ಥಿಗಳು ಯೋಗ ಮಾಡಲು ಮನಸ್ಸಿಲ್ಲದೆ ಕಾಲೇಜು ಕಟ್ಟಡದಿಂದ ಜಿಗಿದು ಎಸ್ಕೇಪ್ ಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಪ್ರತಿಷ್ಠಿತ ನ್ಯಾಷನಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಕ್ಲಾಸ್ ಆಯೋಜನೆ ಮಾಡಲಾಗಿತ್ತು.
ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳಿಗೆ ಯೋಗ ಕ್ಲಾಸ್ ಆಯೋಜಿಸಲಾಗಿತ್ತು. ಆದರೆ ಯೋಗ ಮಾಡಲು ಮನಸ್ಸಿಲ್ಲದೆ ಕಾಲೇಜು ಕಟ್ಟಡ ಹಾರಿ ವಿದ್ಯಾರ್ಥಿಗಳು ಎಸ್ಕೇಪ್ ಆಗಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ತಮ್ಮ ಮನೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ಧಾರಾವಾಹಿ ನಟಿ

ಶಾಸಕ ರಾಮದಾಸ್​​ ಬೆನ್ನಿಗೆ ಪ್ರೀತಿಯಿಂದ ಗುದ್ದಿದ ಪಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − five =
Remember me
