ಚಿಕ್ಕಬಳ್ಳಾಪುರ:ಕೋವಿಡ್​-19 ನಿಯಂತ್ರಣಕ್ಕೆ ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ. ಅದಕ್ಕಾಗಿ ಸಾಮಾಜಿಕ‌ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಲಾಗುತ್ತಿದೆ.
ಇದನ್ನೂ ಓದಿ:ಕರೊನಾ ಕ್ವಾರಂಟೈನ್​ಗೆ ಮನನೊಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಆದರೆ, ಎಷ್ಟೇ ಮನವಿ ಮಾಡಿದರೂ ಸರ್ಕಾರಿ ಕೆಲಸದಲ್ಲಿರುವವರು ಕಚೇರಿಯಲ್ಲೇ ಹುಟ್ಟು ಹಬ್ಬದ ಆಚರಣೆ ಮಾಡಿ ಕೇಕ್ ಕತ್ತರಿಸಿರುವ ಪೊಟೊಗಳು ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗಿ ಟೀಕೆಗೆ ಗುರಿಯಾಗಿದ್ದಾರೆ.
ಕರೊನಾ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕೆಂಬ ನಿಯಮ ಇದ್ದರೂ ಜಿಲ್ಲಾ ಆಸ್ಪತ್ರೆಯಲ್ಲಿ ಯಾವುದನ್ನೂ ಲೆಕ್ಕಿಸದೇ ಹುಟ್ಟ ಹಬ್ಬ ಆಚರಣೆ ಮಾಡಿದ್ದಾರೆ.
ಇದನ್ನೂ ಓದಿ:ಮಹಿಳೆಯರಿಗೆ ಸೇನಾ ಪ್ರಾತಿನಿಧ್ಯ ಅವಧಿ ವಿಸ್ತರಣೆ: ಆದೇಶ ಜಾರಿಗೆ ಕೇಂದ್ರಕ್ಕೆ ತಿಂಗಳ ಗಡುವು ನೀಡಿದ ಸುಪ್ರೀಂ
ಜನಸಾಮಾನ್ಯರಿಗೆ ಬುದ್ಧಿ ಹೇಳಬೇಕಾದ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಪ್ರಯೊಗಲಾಯದ ಸಿಬ್ಬಂದಿ ನೊಂದಣಿ ವಿಭಾಗದ ಸೇರಿ ಸಾಮಾಜಿಕ ಅಂತರ ಕಾಪಾಡದೇ ಹುಟ್ಟುಹಬ್ಬ ಆಚರಿಸಿ ಕೇಕ್ ಕತ್ತರಿಸಿರುವ ಪೊಟೊಗಳು ವೈರಲ್ ಆಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಾನ್ಪುರ ಪೊಲೀಸ್ ಹತ್ಯೆ ಪ್ರಕರಣ ಮ್ಯಾಜಿಸ್ಟ್ರಿಯಲ್ ತನಿಖೆ: ದುಬೆಯ ಸೊಸೆ ಸಹಿತ ಮೂವರ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − one =
Remember me
