ಚಿಕ್ಕಬಳ್ಳಾಪುರ:ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆತನ ಬಾಮೈದನ ಮೇಲೆ ಹಲ್ಲೆ ಮಾಡಿರುವ ಘಟನೆ ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚೀಡಚಿಕ್ಕನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ತಮ್ಮೇಗೌಡ‌ ಅಲಿಯಾಸ್​ ರೆಡ್ಡಿ ಹಾಗೂ ಆತನ ಬಾಮೈದ ಮಂಜುನಾಥ್ ಮೇಲೆ ಹಲ್ಲೆ ಅದೇ ಗ್ರಾಮದ ಮರಿಯಪ್ಪನ ಮಗ ಚಾಣುಕ್ಯ ಹಾಗೂ ಸ್ನೇಹಿತರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹಾಲಿನ ಡೈರಿ ಬಳಿ ನಿಂತಿದ್ದ ವೇಳೆ ಬಾವ-ಬಾಮೈದನ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇಸ್ರೆಲ್​ನಿಂದ ಕದನ ವಿರಾಮ ಘೋಷಣೆ: ಹಮಾಸ್​-ಇಸ್ರೇಲ್​ ನಡುವೆ ಒಪ್ಪಂದ ಆರಂಭ, ಗಾಜಾದಲ್ಲಿ ಸಂಭ್ರಮಾಚರಣೆ

ಭಾರತ-ಕಿವೀಸ್ ನಡುವಿನ ಟೆಸ್ಟ್ ವಿಶ್ವಕಪ್ ಫೈನಲ್ ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ

ಮಹಿಳಾ ಕ್ರಿಕೆಟಿಗರ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿ ಶೆಫಾಲಿಗೆ ಬಡ್ತಿ, ಕನ್ನಡತಿ ವೇದಾಗೆ ನಿರಾಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
