ಚಿಕ್ಕಬಳ್ಳಾಪುರ:ಶಿವಮೊಗ್ಗದ ಗಣಿ ದುರಂತ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹೀರೇನಾಗವಲ್ಲಿ ಗ್ರಾಮದ ಬಳಿ ಇರುವ ಕಲ್ಲು ಗಣಿಗಾರಿಕೆಗಳು ಸಾಕ್ಷಿಯಾಗಿವೆ.
ಗಣಿಸ್ಫೋಟದ ತೀವ್ರತೆಗೆ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇದನ್ನೂ ಓದಿರಿ:ಪಿಎಫ್‌ಐ, ಎಸ್‌ಡಿಪಿಐ ಮಾತು ಕೇಳ್ಬೇಡಿ, ಅಲ್ಪಸಂಖ್ಯಾತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು
ಮೃತರನ್ನು ಉಮಾಕಾಂತ್ (ಇಂಜಿನಿಯರ್), ರಾಮು (ಸ್ಥಳೀಯ ನಿವಾಸಿ). ಮಹೇಶ್ (ವಾಚ್ ಮೆನ್) ಗಂಗಾಧರ್ ಮತ್ತು ಮುರುಳಿ (ಕಂಪ್ಯೂಟರ್ ಅಪರೇಟರ್​) ಎಂದು ಗುರುತಿಸಲಾಗಿದೆ. ಟಾಟಾ ಏಸ್​ ಚಾಲಕ ರಿಯಾಜ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಆರ್ ಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಶಿವಮೊಗ್ಗದ ಗಣಿ ಸ್ಫೋಟಕ್ಕೆ ಕಾರಣವಾಯ್ತಾ ಬೀಡಿ ಚಟ? ಗುತ್ತಿಗೆದಾರ ಅರೆಸ್ಟ್‌

ಶಿವಮೊಗ್ಗದಲ್ಲಿ ಭೀಕರ ಸ್ಫೋಟ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 4 =
Remember me
