ಚಿಕ್ಕಬಳ್ಳಾಪುರ:ಗೌರಿಬಿದನೂರು ತಾಲೂಕಿನ ತೊಂಡೇಬಾವಿ ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿ ಮೇಲೆ ಮೂವರ ಮೃತದೇಹಗಳು ಛಿದ್ರಛಿದ್ರವಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಇಲ್ಲವೇ ಯಾರೋ ಕೊಲೆ ಮಾಡಿ ಶವಗಳನ್ನು ರೈಲ್ವೆ ಹಳಿ ಮೇಲೆ ಎಸೆದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಮೃತದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ.
ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಪೊಲೀಸ್ ಠಾಣೆ ರೈಲ್ವೆ ಪಿಎಸ್ಐ ಶಿವಕುಮಾರ್ ಹಾಗೂ ಗೌರಿಬಿದನೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತನ ಶರ್ಟ್ ಮೇಲೆ ‘ವಿನಾಯಕ ಟೈಲರ್ಸ್ ಗೌರಿಬಿದನೂರು’ ಎಂಬ ಮಾಹಿತಿ ಇದ್ದು, ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ.
ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವು! ಭೀಕರ ಚಳಿಯಿಂದ ಬಳಲುತ್ತಿದ್ದ 14 ರೋಗಿಗಳೂ ಸಾವು

ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಸೇರಿದಂತೆ ಉಪಯುಕ್ತ ಮಾಹಿತಿ ಇಲ್ಲಿದೆ

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
