ಚಿಕ್ಕಬಳ್ಳಾಪುರ:ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆದು ಅನುದಾನಿತ ಶಾಲೆಯ ಶಿಕ್ಷಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಕನಗಾನಕೊಪ್ಪ ಗ್ರಾಮದ ಚಂದ್ರಶೇಖರ್(೩೨) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಚಂದ್ರಶೇಖರ್​ ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:11ರಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್; ಆಯುರ್ವೆದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಅನುಮತಿಗೆ ವಿರೋಧ

ಶಾಲಾ ಆಡಳಿತ ಮಂಡಳಿ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಕಪ್ಪು ಹಲಗೆಯ ಮೇಲೆ ಡೆತ್​ನೋಟ್​ ಬರೆಯಲಾಗಿದೆ.
ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

ಮರಾಠ ನಿಗಮ ವಿವಾದ: ಕರ್ನಾಟಕ ಬಂದ್​ಗೆ​ ನೈತಿಕ ಬೆಂಬಲವಷ್ಟೇ ವ್ಯಕ್ತ, ಅಲ್ಲಲ್ಲಿ ಪ್ರತಿಭಟನೆ, ಹಳೇಚಂದಾಪುರದಲ್ಲಿ ಬಸ್ಸಿಗೆ ಕಲ್ಲು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − 4 =
Remember me
