ಚಿಕ್ಕಬಳ್ಳಾಪುರ:ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯಗೆ ಶೂ ತೆಗದು, ತೊಡಿಸಿದ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಹಾರೋಬಂಡೆ ಸಾಯಿಬಾಬಾ ಮಂದಿರ ಬಳಿ ನಡೆದಿದೆ.
ಘಟನೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾರಿನಿಂದ ಕೆಳಗೆ ಇಳಿಯುವಾಗ ಶೂ ತೆಗೆದ ಕಾಂಗ್ರೆಸ್ ಕಾರ್ಯಕರ್ತ, ಮತ್ತೆ ಸಿದ್ದರಾಮಯ್ಯ ಅವರು ವಾಪಾಸ್ ಹೋಗುವಾಗಲೂ ಶೂ ತೊಡಿಸಿದರು.
ಸಿದ್ದರಾಮಯ್ಯ ಅವರು ಬಾಗೇಪಲ್ಲಿಗೆ ತೆರಳುವಾಗ ಮಾರ್ಗಮಧ್ಯೆ ಕಾಂಗ್ರೆಸ್ ಮುಖಂಡ ಜಿ.ಎಚ್.ನಾಗರಾಜ್ ಟ್ರಸ್ಟ್​ನ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದರು. ಈ ವೇಳೆ ಶೂ ತೆಗೆಯಲು ಮತ್ತು ಹಾಕಿಕೊಳ್ಳಲು ಕಷ್ಟಪಡುತ್ತಿದ್ದನ್ನು ನೋಡಿ ಕಾರ್ಯಕರ್ತ ನಾರಾಯಣಸ್ವಾಮಿ ಎಂಬಾತ ಶೂ ಧರಿಸಿದ್ದಾರೆ.
ಇದೀಗ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ಕುರಿತು ಪರ-ವಿರೋಧ ಚರ್ಚೆಯಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ಒಮ್ಮೆ ನಿದ್ರೆಗೆ ಜಾರಿದ್ರೆ ಮತ್ತೆ ಏಳಲು ಬೇಕು 25 ದಿನ! ಆಧುನಿಕ ಕುಂಭಕರ್ಣನ ದಿನಚರಿ ಕೇಳಿದ್ರೆ ಬೆರಗಾಗ್ತೀರಿ

ಕನ್ವರ್ ಯಾತ್ರೆ : ಕೇಂದ್ರ ಮತ್ತು ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟೀಸು

ತುಂಬಿ ಹರಿಯುವ ನದಿಯಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್ ಚಲಾಯಿಸಿದ ಚಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
