ಚಿಕ್ಕಮಗಳೂರು:ಕರೊನಾ ವೈರಸ್​ ಸಂಕಷ್ಟ ಕಾಲದಲ್ಲಿ ಇತರರ ಕಾಳಜಿ ಮಾತ್ರವಲ್ಲದೇ ತಮ್ಮ ರಕ್ಷಣೆಗೂ ಮಾಸ್ಕ್​ ಧರಿಸುವುದು ಒಳ್ಳೆಯದು ಎಂದು ತಜ್ಞರು ಸೂಚಿಸಿದ್ದಾರೆ. ಆದರೆ, ಅದನ್ನು ಅರ್ಥ ಮಾಡಿಕೊಳ್ಳದ ಕೆಲ ಅವಿವೇಕಿಗಳು ಹೇಸಿಗೆ ಬರುವಂತ ಕೆಲಸ ಮಾಡುವುದು ದುರ್ದೈವದ ಸಂಗತಿ.
ಇದನ್ನೂ ಓದಿ:ಉತ್ತರ ಕೊರಿಯಾದಲ್ಲಿ ಮೊದಲ ಕರೊನಾ ಶಂಕಿತ ಪ್ರಕರಣ: ಸೋಂಕು ತಡೆಯಲು ಕಿಮ್​ ಕಠಿಣ ನಿರ್ಧಾರ!
ಹೌದು, ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಇದೇ ರೀತಿಯ ಘಟನೆಯೊಂದು ಎರಡು ದಿನದ ಹಿಂದೆ ನಡೆದಿದ್ದು, ಇದೀಗ ವಿಡಿಯೋ ವೈರಲ್​ ಆಗುವ ಮೂಲಕ ಪ್ರಕರಣ ಬೆಳಕಿಗೆ ಬಂದಿದೆ.
ಮಾಸ್ಕ್ ಹಾಕದಿದ್ದನ್ನು ಪ್ರಶ್ನಿಸಿದಕ್ಕೆ ಸ್ಥಳೀಯರೊಂದಿಗೆ ಕ್ಯಾತೆ ತೆಗೆದ ಉಡುಪಿ ಮೂಲದ ಯುವಕರು ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಸ್ಥಳೀಯರು ಪ್ರಶ್ನೆ ಮಾಡುತ್ತಿದ್ದಂತೆ ಸಿನಿಮೀಯ ರೀತಿಯಲ್ಲಿ ಕಾರ್ ಟರ್ನ್ ಮಾಡಿಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ವಾರ ಭವಿಷ್ಯ: ಈ ರಾಶಿಯವರಿಗೆ ಎಲ್ಲವೂ ಶುಭಾಂತ್ಯದಲ್ಲಿ ಸುಖ-ಸಂತೋಷ ಕೊಡುತ್ತದೆ
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ನಿಶ್ಚಿತಾರ್ಥದಲ್ಲಿ ತೆಲುಗು ನಟ ನಿತಿನ್​ ಧರಿಸಿದ್ದ ಕುರ್ತಾ ಬೆಲೆ ಕೇಳಿದ್ರೆ ಶಾಕ್​ ಆಗೋದು ಖಂಡಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:3 × 2 =
Remember me
