ಚಿಕ್ಕಮಗಳೂರು:ಜಿಲ್ಲೆಯ ಎನ್.ಅರ್.ಪುರ ತಾಲೂಕಿನಲ್ಲಿ 5 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಸ್ಥಳೀಯರ ರಕ್ತ ಪರೀಕ್ಷೆ ನಡೆಸಿತ್ತು.
ರಕ್ತ ಪರೀಕ್ಷೆಯಲ್ಲಿ ಇನ್ನೆರಡು ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಎನ್.ಅರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಕಾಫಿ ತೋಟದಲ್ಲಿನ ಸಾರ್ವಜನಿಕರಲ್ಲಿ ಪತ್ತೆಯಾಗಿದೆ.
ಮಧ್ಯಪ್ರದೇಶ ಹಾಗೂ ಅಸ್ಸಾಂ ಮೂಲದವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎರಡು ಪ್ರಕರಣ ಸ್ಥಳೀಯರಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಸ್ಥಳದಲ್ಲಿಯೇ ಆರೋಗ್ಯ ಕೇಂದ್ರ ತೆರೆಯುವಂತೆ ಸ್ಥಳೀಯರ ಅಗ್ರಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಅರ್.ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಇನ್ನೂ ಹೆಚ್ಚಿನ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 5 =
Remember me
