ಚಿಕ್ಕೋಡಿ:ಮನೆಗೆ ಕನ್ನ ಹಾಕಲು ಬಂದ ಖದೀಮನೊಬ್ಬ ಮನೆಯಲ್ಲಿದ್ದ ಬಾಲಕಿಯನ್ನು ಅಪಹರಿಸಿರುವ ವಿಚಿತ್ರ ಘಟನೆ ಬೆಳಗಾವಿಯ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ.
ಅನೀಲ್ ರಾಮು ಲಂಬೂಗೋಳ (31) ಬಾಲಕಿ ಅಪಹರಿಸಿದ ಖದೀಮ. ಸುರೇಶ್ ಕಾಂಬಳೆ ಎಂಬುವವರ ಮಗಳು ಪ್ರಿಯಾ ಕಾಂಬಳೆ (11) ಅಪಹರಣವಾದ ಬಾಲಕಿ.
ಸಧ್ಯ ಬಾಲಕಿ ಪ್ರಿಯಾಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದು, ಪ್ರಿಯಾ ಕಾಣೆಯಾದ ಬಗ್ಗೆ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮಿ ಆರ್.ಎನ್.ನಾಯಕ ಕೊಲೆ ಕೇಸ್‌: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − one =
Remember me
