ಚಿಕ್ಕೋಡಿ:ಒಂದೂವರೆ ವರ್ಷದ ಮಗುನೊಂದಿಗೆ ಬಾವಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಗಟೊಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಶಕುಂತಲಾ ಬ್ಯಾಳಿ(31) ಮತ್ತು ಈಕೆಯ ಪುತ್ರ ಭುವನ್ ಬ್ಯಾಳಿ ಮೃತ ದುರ್ದೈವಿಗಳು. ಮನೆಯ ಪಕ್ಕದಲ್ಲಿದ್ದ ಬಾವಿಗೆ ಹಾರಿ ತಾಯಿ ಹಾಗೂ ಮಗು ಸತ್ತಿದ್ದಾರೆ.ಇದನ್ನೂ ಓದಿರಿಅಪಘಾತಕ್ಕೀಡಾದವರನ್ನ ಕಾಪಾಡಲು ಓಡೋಡಿ ಬಂದವರ ಪ್ರಾಣವನ್ನೇ ಹೊತ್ತೊಯ್ದ ಜವರಾಯ!
ಏನೂ ಅರಿಯ ಪುಟ್ಟ ಕಂದಮ್ಮನೂ ತಾಯಿ ಜತೆ ಪ್ರಾಣಬಿಟ್ಟಿದ್ದು, ಬಾವಿಯಿಂದ ಇಬ್ಬರ ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಬ್​ಜಿ ಆಟವಾಡುತ್ತಲೇ ಬಾಲಕನ ಭೀಕರ ಹತ್ಯೆ! ಬೆಚ್ಚಿಬೀಳಿಸುತ್ತೆ ಆರೋಪಿ ಬಾಯ್ಬಿಟ್ಟ ರಹಸ್ಯ

2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
