ಚಿಕ್ಕಮಗಳೂರು: ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ವಿಚಾರಣೆ ಅಂತ್ಯಗೊಳಿಸಿರುವ ಜೆಎಂಎಫ್ ಸಿ ಕೋರ್ಟ್​ ನಾಳೆ ಮಹತ್ವದ ತೀರ್ಪು ನೀಡಲಿದೆ.
ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ 2016ರಲ್ಲಿ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್​ ಹಾಗೂ ಸಂತೋಷ್​ ಎಂಬ ಯುವಕರು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ದೂರು ದಾಖಲಾಗಿತ್ತು.ಕೋರ್ಟ್​ಗೆ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೋರ್ಟ್​ ನಡೆಸಿ ತೀರ್ಪು ಕಾಯ್ದಿರಿಸಿದೆ.
ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಈ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
