ಚಿಕ್ಕಮಗಳೂರು:ಸಿಡಿಲು ಬಡಿದು ಮೂವರು ಮಹಿಳೆಯರು ಸಾವಿಗೀಡಾಗಿರುವ ಘಟನೆ ಕಳಸ ಸಮೀಪದ ಬಾಳೆಹೊಳೆಯ ಹಿತ್ತಲಮಕ್ಕಿ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ(28), ಮಾದಮ್ಮ (65) ಹಾಗೂ ಮಾರಿ (27) ಮೃತರು. ಮೂವರು ಮಹಿಳೆಯರು ತಮಿಳುನಾಡಿನ ಸೇಲಂ ಜಿಲ್ಲೆಯವರು. ಕೂಲಿ ಕೆಲಸಕ್ಕೆಂದು ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕರೊನಾ ಲಾಕ್​​ಡೌನ್​ನಿಂದಾಗಿ ತವರಿಗೆ ಹಿಂದಿರುಗಲು ಸಾಧ್ಯವಾಗಿರಲಿಲ್ಲ.
ಹಿತ್ತಲಮಕ್ಕಿ ಗ್ರಾಮದ ಕಾಫಿತೋಟದ ಮನೆ ಮುಂಭಾಗದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ಕಳಸ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಲಾಕ್​ಡೌನ್​ ನಡುವೆಯೂ ನಿಖಿಲ್​-ರೇವತಿ ವಿವಾಹ: ಮಾಜಿ ಸಿಎಂ ಎಚ್​ಡಿಕೆ ಪರ ಬ್ಯಾಟ್​ ಬೀಸಿದ ಸಿಎಂ ಬಿಎಸ್​ವೈ

ದೂರದಿಂದಲೇ ಮಗಳನ್ನು ನೋಡಿ ಕಣ್ಣೀರು ಹಾಕಿದ್ದ ನರ್ಸ್​ ಸುಗಂಧಾ ಮಗಳನ್ನು ಭೇಟಿಯಾದ ಕ್ಷಣ ಹೀಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
