ಚಿಕ್ಕಮಗಳೂರು:ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ.
ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು.
ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್​ ವಿರುದ್ಧ ಐಪಿಸಿ ಸೆಕ್ಷನ್ 342, 323, 504, 506, 330 ಮತ್ತು 348 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಕೇಸು ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಈ ರಾಶಿಯವರಿಗೆ ಕಳೆದುಹೋದ ಒಳ್ಳೆಯ ದಿನಗಳು ಮತ್ತೆ ಬರುವುದಲ್ಲದೆ ಧನಲಾಭ: ವಾರ ಭವಿಷ್ಯ

ಈ ರಾಶಿಯವರು ಇಂದು ತಾಳ್ಮೆಯಿಂದಲೇ ವರ್ತಿಸಿ: ನಿತ್ಯ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
