ಚಿಕ್ಕಮಗಳೂರು:ನಾಗರಹಾವು ಕಡಿತಕ್ಕೆ ಒಳಗಾದ ಮಹಿಳೆಗೆ ಚುಚ್ಚುಮದ್ದು ಸಿಗದೇ ಸಾವಿಗೀಡಾಗಿರುವ ಮನಕಲಕುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದ ಶಾರದಮ್ಮ ( 60) ಮೃತ ದುರ್ದೈವಿ. ಸುಮಾರು 3 ಗಂಟೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರು ಚುಚ್ಚುಮದ್ದು ಮಾತ್ರ ಸಿಗಲೇ ಇಲ್ಲ. ಈ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಜೀವ ಒಂದು ಬಲಿಯಾಗಿದೆ.
ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ಹಾವು ಕಡಿತದ ಚುಚ್ಚುಮದ್ದು ಇಲ್ಲ. ಕಾಫಿನಾಡಿನಲ್ಲಿ ಎಲ್ಲಿಯೂ ಎಎಸ್​ವಿ ಚುಚ್ಚುಮದ್ದು ಸ್ಟಾಕ್​ ಇಲ್ಲ. ಅದರಲ್ಲೂ ವೈದ್ಯಕೀಯ ಕಾಲೇಜು ಹಣೆಪಟ್ಟಿ ಹೊತ್ತಿರುವ ಜಿಲ್ಲೆಯಲ್ಲೇ ಚುಚ್ಚುಮದ್ದು ಇಲ್ಲದಿರುವುದು ತಲೆತಗ್ಗಿಸುವಂತಹ ವಿಚಾರವಾಗಿದೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ‌ ಆರೋಗ್ಯ ಇಲಾಖೆ ವಿರುದ್ದ ಜನರ ಆಕ್ರೋಶ ವ್ಯಕ್ತವಾಗಿದೆ. ಆರೋಗ್ಯ ಸಚಿವರೇ ಈ ನಿರ್ಲಕ್ಷ್ಯಕ್ಕೆ ಯಾರು ಹೊಣೆ? ಎಂದು ಜಾಲತಾಣದಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ ಲೆಂಜೆಂಡರಿ ಗಾಯಕಿ ಸಂಧ್ಯಾ ಮುಖರ್ಜಿ! ಅವರು ಕೊಟ್ಟ ಕಾರಣ ಹೀಗಿದೆ…

3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ

Phone Pay ಸ್ಕ್ಯಾನರ್​ ಬದಲಿಸಿ ಸ್ವಂತ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡ! ಕೆಲಸ ಕೊಟ್ಟ ಮಾಲೀಕನಿಗೇ ವಂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 19 =
Remember me
