ಚಿಕ್ಕಮಗಳೂರು:ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ.
ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಸೂಕ್ತ ಚಿಕಿತ್ಸೆ ದೊರೆಯದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದೀಗ ಮೃತನ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ವೈದ್ಯಕೀಯ ಪದವೀಧರರಿಗೆ ಭರ್ಜರಿ ಅವಕಾಶ: 184 ಹುದ್ದೆಗಳಿಗೆ ಆಹ್ವಾನ- ಎರಡೂವರೆ ಲಕ್ಷ ರೂ ಸಂಬಳ

ಜೀಕನ್ನಡದಲ್ಲಿ ವೀಕೆಂಡ್​ ಮನರಂಜನೆ: “ಕಥಾಸಂಗಮ” ಹಾಗೂ “ರಾಮಾರ್ಜುನ” ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್

ಬೇರೆ ಬೇರೆ ಕಂಪನಿಯ 2 ಡೋಸ್​ ಕರೊನಾ ಲಸಿಕೆ ಪಡೆದರೆ ಏನಾಗುತ್ತೆ? ಅಧ್ಯಯನದಲ್ಲಿ ಕಂಡುಬಂದಿದ್ದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 2 =
Remember me
