ಕೊಡಗು:ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಅವರ ಪಾಡಿಗೆ ಅವರನ್ನು ಬಿಟ್ಟುಬಿಟ್ಟರೆ ಅಪಾಯ ಸಾಧ್ಯತೆ ಖಚಿತ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಇಲ್ಲೊಂದು ಮಗು ಮಹಡಿಯಲ್ಲಿ ಆಟವಾಡುತ್ತ ಕೆಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದೆ.
ಕೊಡಗು ಜಿಲ್ಲೆ ವೀರಾಜಪೇಟೆಯ ಗೌರಿಕೆರೆಯ ಮುನೀರ್​ ಎಂಬವರ ಪುತ್ರ ತಸ್ಲೀನ್ (4) ಮೃತಪಟ್ಟ ಬಾಲಕ. ಈತ ಮನೆಯ ಮಹಡಿಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ದುರ್ಮರಣಕ್ಕೀಡಾಗಿದ್ದಾನೆ. ವೀರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
