ಕೊಡಗು:ಕಾನೂನುಬಾಹಿರವಾದ ಬಾಲ್ಯವಿವಾಹ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆಗಿಂತ ದುಪ್ಪಟ್ಟು ವಯಸ್ಸಿನ ವರನೊಂದಿಗೆ ಮದುವೆ ಮಾಡಿಸಿಕೊಡಲಾಗಿದೆ. ಕುಶಾಲನಗರದ ಬೈಚನಹಳ್ಳಿಯ ಮಾರಮ್ಮ ದೇವಸ್ಥಾನದಲ್ಲಿ ಈ ವಿವಾಹ ನೆರವೇರಿದ್ದು, ಕುಶಾಲನಗರ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಆಕೆಗಿಂತ ಸುಮಾರು ದುಪ್ಟಟ್ಟು ವಯಸ್ಸಿನ ಅಂದರೆ, 30 ವರ್ಷದ ಯುವಕನ ಜೊತೆ ಪಾಲಕರು ಮದುವೆ ಮಾಡಿಸಿದ್ದಾರೆ. ಹೀಗಾಗಿ ವರ, ವರನ ತಂದೆ-ತಾಯಿ, ಬಾಲಕಿಯ ತಾಯಿಯನ್ನು ಬಂಧಿಸಲಾಗಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪ್ರಾಣಿಗಳ ಥರ ಕಾಡಿದ್ರು, ಒಬ್ರೂ ನೆರವಿಗೆ ಬರಲಿಲ್ಲ; ಇದು ಕೋಟ್ಯಧಿಪತಿ ಉದ್ಯಮಿಯ ಸಂಕಟದ ಕಥೆ..

ದೇಶದ ಒಟ್ಟು ಕೋವಿಡ್​ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಇವೆರಡು ರಾಜ್ಯಗಳಲ್ಲೇ ಇವೆ!

ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್​ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 3 =
Remember me
