ಬೆಂಗಳೂರು:ಸಂಪ್​ ತೆರೆದು ಟ್ಯಾಂಕರ್​ನಿಂದ ನೀರು ತುಂಬಿಸುವಾಗ ಹತ್ತಿರದಲ್ಲೇ ನಡೆದು ಹೋಗುತ್ತಿದ್ದ ಮಗು ಸಂಪ್​ ಒಳಗೆ ಬಿದ್ದಿರುವ ಆತಂಕಕಾರಿ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿ ನಡೆದಿದೆ.
ಸೋಮವಾರ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಟ್ಯಾಂಕರ್ ಮೂಲಕ ರಸ್ತೆ ಪಕ್ಕದಲ್ಲಿದ್ದ ಹೋಟೆಲ್​ ಒಂದರ ಸಂಪಿಗೆ ನೀರನ್ನು ತುಂಬಿಸಲಾಗುತ್ತಿತ್ತು. ಅಕ್ಕಪಕ್ಕದಲ್ಲಿ ಜನ ಓಡಾಡುತ್ತಿದ್ದರೂ ಮಗು ಸಂಪಿನೊಳಗೆ ಬಿದ್ದಿರುವುದು ಯಾರಿಗೂ ಗೊತ್ತಾಗಿರಲಿಲ್ಲ.
ಇದನ್ನೂ ಓದಿರಿ:ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲುವಿನ ಯುಗಾದಿ, ರಾಜಸ್ಥಾನ ರಾಯಲ್ಸ್ ಎದುರು 4 ರನ್ ಜಯ
ಬೆಂಗಳೂರು: ಸಂಪ್​ ತೆರೆದು ಟ್ಯಾಂಕರ್​ನಿಂದ ನೀರು ತುಂಬಿಸುವಾಗ ಹತ್ತಿರದಲ್ಲೇ ನಡೆದು ಹೋಗುತ್ತಿದ್ದ ಮಗು ಸಂಪ್​ ಒಳಗೆ ಬಿದ್ದಿರುವ ಆತಂಕಕಾರಿ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯ ಎರಡನೇ ಹಂತದಲ್ಲಿ ನಡೆದಿದೆ.#Child#Sump#WaterTaker#Bengaluru#ElectronicCitypic.twitter.com/HbA1pm9IVd
— Vijayavani (@VVani4U)April 13, 2021

ಕೆಲ ಹೊತ್ತಿನ ನಂತರ ಹೊರಬಂದ ಮಗುವಿನ ತಂದೆ ಸಂಪ್​ನಲ್ಲಿ ಮಗು ಬಿದ್ದಿರುವುದನ್ನು ಗಮನಿಸಿ ತಕ್ಷಣ ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ದುರಂತ ಘಟನೆಯಲ್ಲಿ ಮಗು ಬದುಕುಳಿದಿದೆ.(ದಿಗ್ವಿಜಯ ನ್ಯೂಸ್​)
ಗೆಸ್ಟ್​ಹೌಸ್​ನಲ್ಲಿ ಲವರ್​ ಜತೆ ಒಂದು ರಾತ್ರಿ! ಯುವತಿಯ ನಿಗೂಢ ಸಾವು ಪ್ರಕರಣದ ಸತ್ಯಾಂಶ ಕೊನೆಗೂ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − ten =
Remember me
