ಯಾದಗಿರಿ:ಕರೊನಾದಿಂದ ಹೊಡೆತದಿಂದ ಶಾಲೆಗಳು ಶುರುವಾಗಲು ವಿಳಂಬವಾಗುತ್ತದೆ. ಇದರಿಂದಾಗಿ ಹಲವು ಬಡ ಮಕ್ಕಳು ಬಾಲಕಾರ್ಮಿಕರಾಗಿ ಪರಿವರ್ತಿತರಾಗಿದ್ದಾರೆ.
ಶಾಲೆಗಳೆಲ್ಲ ಬಂದ್​ ಆಗಿವೆ. ಸದ್ಯಕ್ಕಂತೂ ಶುರುವಾಗುವ ಲಕ್ಷಣಗಳು ಇಲ್ಲ. ಹೀಗಿರುವಾಗ ಯಾದಗಿರಿಯ ಹಲವು ಕಡೆಗಳಲ್ಲಿ ಸಾವಿರಾರು ಪುಟ್ಟ ಮಕ್ಕಳು ತರಕಾರಿ, ಹೂವು ಮಾರಾಟ, ಇಟ್ಟಂಗಿ ಭಟ್ಟಿ, ಹತ್ತಿಬಿಡಿಸುವುದು, ಹೋಟೆಲ್​ನಲ್ಲಿ ಕೆಲಸ ಮಾಡಲು ಶುರು ಮಾಡಿದ್ದಾರೆ. ಕುಟುಂಬದಲ್ಲಿ ಬಡತನ ಇರುವ ಮಕ್ಕಳು ಇದೀಗ ತಮ್ಮ ಕೈಲಿ ಸಾಧ್ಯವಾದಷ್ಟು ದುಡಿದು ಮನೆಗೆ ಕೊಡುತ್ತಿದ್ದಾರೆ.ಇದನ್ನೂ ಓದಿ:ನ್ಯೂಜಿಲೆಂಡ್​ನ ಮೊಟ್ಟಮೊದಲ ಭಾರತೀಯ ಮೂಲದ ಸಚಿವೆ ಪ್ರಿಯಾಂಕಾ ರಾಧಾಕೃಷ್ಣನ್​
ಕರೊನಾದಿಂದ ಪಾಲಕರು ಆರ್ಥಿಕ ಸಂಕಷ್ಟಕ್ಕೆ ನೂಕಲ್ಪಟ್ಟಿದ್ದಾರೆ. ಇದನ್ನು ಅರ್ಥ ಮಾಡಿಕೊಂಡ ಮಕ್ಕಳು ತಮ್ಮ ತಂದೆ-ತಾಯಿಯೊಂದಿಗೆ ಕೆಲಸಕ್ಕೆ ಹೋಗಲು ಶುರು ಮಾಡಿದ್ದಾರೆ.
ಮೂಕ ಭಾಷೆ ಕಲಿಸಿ ನಂತರ ಜೀವಾವಧಿ ಶಿಕ್ಷೆ ವಿಧಿಸಿತು ಕೋರ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
