ಬೆಳಗಾವಿ:ತಂದೆ ತೋಡಿಸಿದ್ದ ಕೃಷಿ ಹೊಂಡದಲ್ಲಿ ಬಿದ್ದು ನಾಲ್ವರು ಕಂದಮ್ಮಗಳು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಗೋಕಾಕ್​ ತಾಲೂಕಿನ ಅಜ್ಜನಕಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಭಾಗವ್ವ ಜಕ್ಕನ್ನವರ್(6), ಸುಪ್ರಿತ್ ಜಕ್ಕನ್ನವರ್(5), ಮಾಳಪ್ಪ ಜಕ್ಕನ್ನವರ್(4) ಹಾಗೂ ರಾಧಿಕಾ ಜಕ್ಕನ್ನವರ್(3) ಮೃತ ಮಕ್ಕಳು.
ಕರೆಪ್ಪ ಮತ್ತು ಮಹಾದೇವಿ ದಂಪತಿಯ ಮಕ್ಕಳಾಗಿದ್ದು, ನೀರಿನಲ್ಲಿ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಹೋಗಿ ಜಾರಿ ಒಬ್ಬರ ಮೇಲೊಬ್ಬರು ಬಿದ್ದು ಸಾವಿಗೀಡಾಗಿದ್ದಾರೆ. ಮಕ್ಕಳ ಸಾವು ಇಡೀ ಗ್ರಾಮಸ್ಥರ ಮನಕಲಕಿದ್ದು, ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಚೀನಾದ ನಾಯಿ ಮಾಂಸ ಇಂಡಸ್ಟ್ರಿಯ ಕಠೋರ ಸತ್ಯ ಬಿಚ್ಚಿಟ್ಟ ರೆಸ್ಟೋರೆಂಟ್​ ಮಾಲೀಕ!

ಯುವ ಸಮೂಹವೇ ಎಚ್ಚರ… ಬೇಡವೇ ಬೇಡ ಕರೊನಾದೆಡೆಗಿನ ತಾತ್ಸಾರ: ಸ್ಪೋಟಕ ಮಾಹಿತಿ ನೀಡಿದ ಕೇಂದ್ರ ಸರ್ಕಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
