ಚಿತ್ರದುರ್ಗ:ಕೃಷಿ ಹೊಂಡದ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ತೋಟಯ್ಯ, ಕೃಷಿ ಹೊಂಡಕ್ಕಾಗಿ 2 ಲಕ್ಷ 80 ಸಾವಿರ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಅರಬಗಟ್ಟ ಗ್ರಾಮದ ರೈತ ಕೃಷ್ಣ ನಾಯ್ಕ್ ಬಳಿ 1 ಲಕ್ಷ 40 ಸಾವಿರ ಅಂದರೆ ಅದರ ಅರ್ಧ ಭಾಗದಷ್ಟು ಲಂಚದ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಧಿಕಾರಿ ತೋಟಯ್ಯ, ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್​ ಆಗಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಎಸಿಬಿ ಡಿವೈಎಸ್ಪಿ ಉಮೇಶ, ಸಿಪಿಐ ಪ್ರಭು, ಸಿಪಿಐ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಯನ್ನು ಖೆಡ್ಡಾಕೆ ಬೀಳಿಸಿದ್ದಾರೆ.
ಡಬಲ್ ರೈಡ್ ನಿಷೇಧಕ್ಕೆ ಜನ ವಿರೋಧ; ಆದೇಶ ಹಿಂಪಡೆದ ಪೊಲೀಸ್ ಕಮೀಷನರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + seventeen =
Remember me
