ಚಿತ್ರದುರ್ಗ:ಕುಡಿದ ಅಮಲಿನಲ್ಲಿ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಮೊಳಕಾಲ್ಮೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ರತ್ನಮ್ಮ (45) ಕೊಲೆಯಾದ ಮಹಿಳೆ. ಲೋಕೇಶ್ (25) ಕೊಲೆ ಮಾಡಿದ ಮಗ. ಆರೋಪಿ ಲೋಕೇಶ್​ ರತ್ನಮ್ಮನ ಒಬ್ಬನೇ ಮಗ. ಆರೋಪಿ ಮದ್ಯದ ದಾಸನಾಗಿದ್ದ. ರತ್ನಮ್ಮ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಮದ್ಯ ಸೇವನೆಗೆ ಹಣಕ್ಕಾಗಿ ತಾಯಿಯನ್ನು ಪೀಡಿಸುತ್ತಿದ್ದ. ಹಣ ನೀಡದ್ದಕ್ಕೆ ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೊಳಕಾಲ್ಮೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಹಿಳೆಯ ಸೀರೆ ಎಳೆದ ಪ್ರಕರಣಕ್ಕೆ ಟ್ವಿಸ್ಟ್​: ಬಿಜೆಪಿ ಕಾರ್ಯಕರ್ತರ ವಿರುದ್ಧವೇ ದೂರು ದಾಖಲು

ಜೆಡಿಎಸ್​ನಲ್ಲಿ ಬಕೆಟ್ ಹಿಡಿಯುವವರಿಗಷ್ಟೆ ಮಣೆ… ಜೆಡಿಎಸ್​ನ​ ರಾಜ್ಯ ಉಪಾಧ್ಯಕ್ಷ ಪ್ರದೀಪಗೌಡ ರಾಜೀನಾಮೆ

ಎಲ್ಲರಿಗೂ ನಾನು ಪ್ರಾಮಾಣಿಕಳಾಗಿರುತ್ತೇನೆ: ಮದ್ವೆ ಬಗ್ಗೆ ಶಾಕಿಂಗ್​ ಹೇಳಿಕೆ ನೀಡಿದ ನಟಿ ತಾಪ್ಸಿ ಪನ್ನು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 9 =
Remember me
