ಕಲಬುರಗಿ:ಗುಂಡು ಹಾರಿಸಿಕೊಂಡು ಕಾನ್​ಸ್ಟೆಬಲ್​ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.
ಮೃತ ಪೇದೆಯನ್ನು ಮಲ್ಲಿಕಾರ್ಜುನ (34) ಎಂದು ಗುರುತಿಸಲಾಗಿದೆ. ಚಿತ್ತಾಪುರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 303 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಕಾನ್ಸ್​ಟೆಬಲ್ ಪ್ರಾಣ ಬಿಟ್ಟಿದ್ದಾರೆ.
ಇದನ್ನೂ ಓದಿ:ನಿಮ್ಮ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್​ ಆಗಿದೆಯಾ? ಇಲ್ಲಿದೆ ಪರಿಹಾರ…!
ಮಲ್ಲಿಕಾರ್ಜುನ್​ ಅವರು ಚುನಾವಣೆ ನಿಮಿತ್ತ ಫ್ಲೈಯಿಂಗ್ ಸ್ವ್ಕಾಡ್​ ಕರ್ತವ್ಯದಲ್ಲಿದ್ದರು. ನಿನ್ನೆ ರಾತ್ರಿ ಚಿತ್ತಾಪುರ ತಹಸೀಲ್ದಾರ್ ಕಚೇರಿಯ ಬಳಿ ಕೆಲಸ ಮಾಡುತ್ತಿದ್ದರು. ಈ ವೇಳೆ ಗುಂಡು ಹಾರಿಸಿಕೊಂಡು ಬದುಕು ಅಂತ್ಯಗೊಳಿಸಿದ್ದಾರೆ.
ಮಲ್ಲಿಕಾರ್ಜುನ್​ ಅವರು ಚಿತ್ತಾಪುರ ತಾಲ್ಲೂಕಿನ ಶಹಬಾದ್ ಮಡ್ಡಿ ನಿವಾಸಿ. ಸಾವಿಗೆ ಕಾರಣ ಏನೆಂದು ತಿಳಿದುಬರಬೇಕಿದೆ. ಘಟನೆ ಸಂಬಂಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರಲ್ಲಿ ನಡೆಯಲಿರುವ ಪ್ರಧಾನಿ ಮೋದಿ ರೋಡ್​ ಶೋನಲ್ಲಿ ಕೊಂಚ ಬದಲಾವಣೆ

ಸ್ಕೂಟಿಯಲ್ಲಿ ಸೀಟ್ ಬೆಲ್ಟ್ ಹಾಕಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಗೆ 1000 ರೂ. ದಂಡ!

ನಟ ಶರತ್​ಬಾಬು ಕುರಿತು ಏನಿದು ವದಂತಿ?: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕಮಲಹಾಸನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
