ಕಲಬುರಗಿ:ಪಿಎಸ್​ಐ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಿಐಡಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ವಿರೇಶ್ ಎಂಬ ಅಭ್ಯರ್ಥಿಯ ಒಎಂಆರ್​ ಶೀಟ್​ನಿಂದ ಈ ಅಕ್ರಮ ಬಯಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದ ಅಭ್ಯರ್ಥಿ ವಿರೇಶ್​​ ಮೌಲ್ಯಮಾಪನ ಕೊಠಡಿಯ ಓಎಂಆರ್​ ಶೀಟ್​ನಲ್ಲಿ ನೂರಕ್ಕೆ ನೂರು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ತೋರಿಸಲಾಗಿದೆ.ಪರೀಕ್ಷೆಯಲ್ಲಿ ವೀರೇಶ್ 7ನೇ ರ್ಯಾಂಕ್​ ಕೂಡ ಪಡೆದಿದ್ದಾರೆ ಎನ್ನಲಾಗಿತ್ತು.ಆದರೆ ಈಗ ಅಕ್ರಮ ಬಯಲಾಗಿದ್ದು, ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಒಟ್ಟು 545 ಹುದ್ದೆಗಳಿಗೆ ಪರೀಕ್ಷೆ ನಡೆದಿತ್ತು.
ಅಬ್ಬಬ್ಬಾ ಕೆ.ಜಿ. ನಿಂಬೆಹಣ್ಣು 250 ರೂ..!

ಮತ್ತೆ ರಾಜಕೀಯಕ್ಕೆ: ಜನಾರ್ಧನ ರೆಡ್ಡಿ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + sixteen =
Remember me
