ಬೆಂಗಳೂರು:ಸಿಐಡಿ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಲಕ್ಷ್ಮೀ ವಿ.(33) ನೇಣಿಗೆ ಶರಣಾದ 2014ರ ಬ್ಯಾಚ್​ನ ಕೆಪಿಎಸ್​ಸಿ ಅಧಿಕಾರಿ. 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿಎಸ್​ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ:ಸಾಲ ತೀರಿಸಿದರೂ ತಗ್ಗಲಿಲ್ಲ ಹೊರೆ: ಸಾಫ್ಟ್​ವೇರ್ ತಂದ ಫಜೀತಿ, ಭೋಜಾ ತೆರವಿಗಾಗಿ ಪರದಾಟ
ನಿನ್ನೆ ರಾತ್ರಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದರು. ಈ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಲಕ್ಷ್ಮೀ ಅವರ ಆತ್ಮಹತ್ಯೆ ಕುರಿತು ಇದೀಗ ಸಾಕಷ್ಟು ಅನುಮಾನ ಮೂಡಿದೆ.
ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಮಾರ್ಜಕಗಳ ಮಾಯಾಜಾಲದಲ್ಲಿ ಸಿಲುಕದಿರೋಣ; ತೇಜಸ್ವಿನಿ ಅನಂತಕುಮಾರ್ ಅವರ ಅಂಕಣ
VIDEO| ರುಂಡವೇ ಇಲ್ದಿದ್ರೂ ದಾಳಿಗೆ ಯತ್ನಿಸಿದ ಹಾವು: ನೀವು ನೋಡಿರದ ಭಯಾನಕ ವಿಡಿಯೋ ಇದು!

ವಿವಾಹಿತ ಪುತ್ರಿಗೂ ಅನುಕಂಪದ ನೌಕ್ರಿ; ಸರ್ಕಾರಿ ಉದ್ಯೋಗಕ್ಕೆ ಅರ್ಹ ಎಂದು ಹೈಕೋರ್ಟ್ ಮಹತ್ವದ ಆದೇಶ

Web Exclusive | ಮಧ್ಯಾಹ್ನದ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಡುಗೆ ಎಣ್ಣೆ, ಉಪ್ಪು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
