ಬೆಂಗಳೂರು :ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್-19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದಲ್ಲಿ ಕರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿ, ಹೊಸ ಚಟುವಟಿಕೆಗಳಿಗೆ ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಯಿತು.
ರಾಜ್ಯದಲ್ಲಿ ನೈಟ್ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರಗೆ ವಿಧಿಸಲು ತೀರ್ಮಾನಿಸಲಾಗಿದೆ. ಜೊತೆಗೆ, ಸಿನಿಮಾ ಥಿಯೇಟರ್ ಮತ್ತು ರಂಗಮಂದಿರಗಳನ್ನು 50 ಪರ್ಸೆಂಟ್​ ಸಾಮರ್ಥ್ಯ ತುಂಬಿ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಮಳೆ ನೀರು ನುಗ್ಗಿ ಕೆಪಿಟಿಸಿಎಲ್ ಉಪ ಕೇಂದ್ರದಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ
ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಜುಲೈ 26 ರಿಂದ ಪ್ರಾರಂಭ ಮಾಡಲು ಅವಕಾಶ ನೀಡಲಾಗಿದೆ. ಒಂದು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಭೌತಿಕ ತರಗತಿಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಉತ್ತರ ಪ್ರದೇಶದಲ್ಲೂ ಕನ್ವರ್​ ಯಾತ್ರೆ ರದ್ದು

ಎಸ್ಸೆಸ್ಸೆಲ್ಸಿ ಎಕ್ಸಾಂ ಬರೆಯಲು ಹೋಗುವ ಮುನ್ನ, ನಿಮಗಿದು ತಿಳಿದಿರಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
