ಕಲಬುರಗಿ:ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ರ‍್ಯಾಲಿಯಲ್ಲಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡಿರುವ ಬಗ್ಗೆ ಶಾಸಕ ಪ್ರಿಯಾಂಕ್​ ಖರ್ಗೆ ಟೀಕಿಸಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾದವರು ನೀರು ಬಾಟಲಿಯನ್ನು ರಸ್ತೆ ಬದಿ ಬೀಸಾಡುವ ಬದಲು ವಾಹನದಲ್ಲೇ ಹಾಕಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆಯ ಕಸ ಸಾಗಿಸುವ ವಾಹನವನ್ನು ಬಳಸಿಕೊಳ್ಳಲಾಗಿತ್ತು. ಆದರೆ ಆ ಫೋಟೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ ಖರ್ಗೆ ಕ್ರಮವನ್ನು ಟೀಕಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೇಗೆ ಕಲಬುರಗಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡರು? ಇದು ರಾಜ್ಯ ಸರ್ಕಾರ ಪ್ರಾಯೋಜಿತ ರ‍್ಯಾಲಿಯಾ? ಎಂದು ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್​ ಮಾಡಿದ್ದಾರೆ.
Seems like BJP’s Tirangaa Yatra or the Pro CAA Rally in Kalaburgi is state sponsored?How can BJP workers have access and use vehicles owned by Kalaburagi Corporation for mobilizing their workers?pic.twitter.com/qph3HVj3Zs
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)January 11, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
