ಬೆಂಗಳೂರು:ಮಾಜಿ ಸಚಿವರ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ ಶುಕ್ರವಾರ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ.
ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್‌ಐಟಿ ಎಸಿಪಿ ಕವಿತಾ ಅವರು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲಿಗೆ ಮಾಜಿ ಸಚಿವರ ವಿರುದ್ಧ ಕೇಳಿ ಬಂದಿದ್ದ ಲೈಂಗಿಕ ಹಗರಣದಿಂದ ಮುಕ್ತರಾಗಿದ್ದಾರೆ. ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸೂಕ್ತ ಸಾಕ್ಷ್ಯಾಧಾರಗಳು ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದರು. ಆರೋಪ ಕೇಳಿಬರುತ್ತಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಇದಾದ ಮೇಲೆ ತನ್ನ ವಿರುದ್ಧ ಸಿಡಿ ಬಿಡುಗಡೆ ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವರು ಸಹ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 1 =
Remember me
