ಬೆಂಗಳೂರು:ಕರೊನಾ ಸಂಕಷ್ಟದ ನಡುವೆ ಆಶಾಕಿರಣವಾಗಿ ಹೊರಹೊಮ್ಮಿರುವ ಎರಡು ಪ್ರಮುಖ ಲಸಿಕೆಗಳೆಂದರೆ ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​. ಆದರೆ ಈ ಕುರಿತು ಇರುವ ಒಂದಷ್ಟು ಪರ-ವಿರೋಧ ಅಭಿಪ್ರಾಯಗಳನ್ನು ಬದಿಗಿಟ್ಟರೂ ಲಸಿಕೆ ಲಭ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಒಂದಷ್ಟು ಗೊಂದಲಗಳಿರುವುದಂತೂ ನಿಜ. ಅಂಥ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.
ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್​ ಯಾವ್ಯಾವ ವಯಸ್ಸಿನವರಿಗೆ ಎಲ್ಲೆಲ್ಲಿ ಲಭ್ಯ, ಯಾರಿಗೆ ಲಭ್ಯವಿರುವುದಿಲ್ಲ ಎಂಬಿತ್ಯಾದಿ ಮಾಹಿತಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೋವಿಶೀಲ್ಡ್​ ಹಾಗೂ ಕೋವ್ಯಾಕ್ಸಿನ್ ಲಭ್ಯತೆ ಕುರಿತ ಮಾಹಿತಿ ಈ ಕೆಳಗಿನಂತಿವೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
