ಬೆಂಗಳೂರು:ಕಳೆದ ಚುನಾವಣಾ‌ ಪ್ರಣಾಳಿಕೆಯಲ್ಲಿ ಜನರಿಗೆ‌ ನೀಡಿದ ಭರವಸೆ ಮರೆತಿಲ್ಲ. ಭ್ರಷ್ಟಾಚಾರ ನಿಗ್ರಹದಳ ( ಎಸಿಬಿ) ಮುಚ್ಚಿ ಲೋಕಾಯುಕ್ತ‌ ಬಲವರ್ಧಿಸಲು ಕಾಲಾವಕಾಶವಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಮಹದಾಯಿ ವಿವಾದ ತ್ವರಿತ‌ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಲು ವಿಶೇಷ ತಂಡವನ್ನು ನಿಯೋಜಿಸಲಾಗಿದ್ದು, ಕಳಸಾ-ಬಂಡೂರಿ‌ ನಾಲಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.
ಭ್ರಷ್ಟಾಚಾರ ವಿಷಯದಲ್ಲಿ ಸರ್ಕಾರದ್ದು ಜೀರೋ ಟಾಲರೆನ್ಸ್ ನಿಲುವು. ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದ್ದು, ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವ, ವಿಡಿಯೋ ಮಾಡುವುದನ್ನು ನಿಷೇಧಿಸಿದ್ದ ಸುತ್ತೋಲೆ ವಾಪಸ್ ಪಡೆದಿದೆ. ಅಷ್ಟೇ ಅಲ್ಲ, ವ್ಯಾಕರಣ ದೋಷ ಎಸಗಿದ ಸಂಬಂಧಿಸಿದ ಸಿಬ್ಬಂದಿ ವಿರುದ್ಧ ಅಧಿಕಾರಿಗಳು ಕ್ರಮವಹಿಸಲಿದ್ದಾರೆ ಎಂದರು.
ಭೂತದ ಬಾಯಲ್ಲಿ ಭಗವದ್ಗೀತೆ:ದೀರ್ಘಾವಧಿವರೆಗೆ‌ ಒಡೆದಾಳಿದ, ಭಾರತ್ ತೋಡೋ ಮಾಡಿದ ಕಾಂಗ್ರೆಸ್ ಇದೀಗ ಭಾರತ್ ಜೋಡೋ‌ ಯಾತ್ರೆಗೆ ಮುಂದಾಗಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತಿದೆ ಎಂದು ರವಿಕುಮಾರ್ ಲೇವಡಿ ಮಾಡಿದರು.
ಮಳೆಯಿಂದ ತಪ್ಪಿಸಿಕೊಳ್ಳಲು ಸೇತುವೆ ಕೆಳಗಿನ ಹಳಿ ಮೇಲೆ ನಿಂತಿದ್ದ 40 ಕುರಿಗಳ ಮೇಲೆ ಹರಿದ ರೈಲು!

ವಿದೇಶದಿಂದ ಐಷಾರಾಮಿ ಕಾರು ಖರೀದಿ: ಮದ್ರಾಸ್​ ಹೈಕೋರ್ಟ್​​ನಿಂದ ನಟ ವಿಜಯ್​ಗೆ ಬಿಗ್​ ರಿಲೀಫ್​​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 5 =
Remember me
