ಬೆಂಗಳೂರು:ವಿಧಾನಸಭಾ ಚುನಾವಣೆಗೆ ವಾರಗಳಷ್ಟೇ ಬಾಕಿ ಉಳಿದಿವೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅಬ್ಬರದ ಪ್ರಚಾರಕ್ಕೆ ಮುಂದಾಗಿದ್ದಾರೆ. ‘ಜನವಾಹಿನಿ’ ಹೆಸರಿನಲ್ಲಿ ಯಲಹಂಕದಿಂದ ರೋಡ್​​ ಶೋ ಆರಂಭಿಸಿದ್ದಾರೆ. ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೊಮ್ಮಾಯಿ ರೋಡ್​ ಶೋ ಕೈಗೊಂಡಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸೇರಿದ ಗ್ರಾಪಂ ಸದಸ್ಯರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಎಂ.ಕೃಷ್ಣಪ್ಪಗೆ ಬೆಂಬಲ
ವಿಧಾನಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರೂ ಆದ ಸಿಎಂ ಬೊಮ್ಮಾಯಿ ನೇತೃತ್ವದ ತಂಡವು ‘ಜಯವಾಹಿನಿ’ ರಥದಲ್ಲಿ ಬಸವ ಜಯಂತಿ ದಿನವೇ ಚುನಾವಣಾ ಯಾತ್ರೆ ಪ್ರಾರಂಭಿಸಿದೆ. ಸಿಎಂ ಬೊಮ್ಮಾಯಿ ಇಂದು ಒಂದೇ ದಿನ 11 ವಿಧಾನಸಭಾ ಕ್ಷೇತ್ರಗಳಲ್ಲ ಬಿರುಸಿನ ಪ್ರಚಾರ ನಡೆಸಲಿದ್ದಾರೆ.
ಇದನ್ನೂ ಒದಿ:ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಪರ ಪ್ರಚಾರಕ್ಕೆ ಧುಮುಕಿದ ಪತ್ನಿ ಚನ್ನಮ್ಮ, ಪುತ್ರ ಭರತ್​
ಇದನ್ನೂ ಓದಿ:ರಮ್ಯಾ ಅವರನ್ನು ಪಕ್ಷಕ್ಕೆ ಕರೆಯುವಷ್ಟು ಬಿಜೆಪಿ ಬರಗೆಟ್ಟಿಲ್ಲ; ಕಾಂಗ್ರೆಸ್​ ನಾಯಕಿಗೆ ಟಾಂಗ್ ಕೊಟ್ಟ ಆರ್​​.ಅಶೋಕ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 10 =
Remember me
