ಕಲಬುರಗಿ:ತಾಲೂಕಿನ ಮದಿಹಾಳ ತಾಂಡಾದಲ್ಲಿನ ಸರ್ಕಾರಿ ಶಾಲೆಯಲ್ಲಿ ವಿವೇಕ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಕ್ಕಳ ದಿನಾಚರಣೆ ನಿಮಿತ್ತ ಮದಿಹಾಳಾ ಶಾಲೆ ಮಕ್ಕಳಿಗೆ ಸಿಹಿ ತಿನ್ನಿಸಿದರು.
ಮಕ್ಕಳೆಂದರೆ ನನಗೆ ಪ್ರೀತಿ. ನಾಡಿನ ಎಲ್ಲ ಮಕ್ಕಳೂ ನಮ್ಮ ಮಕ್ಕಳು ಎಂದ ಸಿಎಂ, ಸಾಧನೆ ಮಾಡುವ ಕನಸು ಕಾಣಿ ಅದನ್ನು ಸಾಧಿಸುವ ಕಡೆಗೆ ಗಮನ ಹರಿಸಿ ಎಂದು ಪಾಠ ಮಾಡಿದರು.
ತೇನ್‌ಸಿಂಗ್ ನೋರ್ಗೆ ಅವರಂತೆ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಕನಸು ಕಾಣಬೇಕು. ಅವರ ಹಾಗೆ ದೊಡ್ಡವರಾದ ಬಳಿಕ ಮೌಂಟ್​ ಎವರೆಸ್ಟ್ ಏರಿ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಮಕ್ಕಳಲ್ಲಿ‌ ಮುಗ್ಧತೆ ಮತ್ತು ಕುತೂಹಲ ಎರಡೂ ಇರುತ್ತವೆ. ಅವರಲ್ಲಿ ಆ ಎರಡೂ ಉಳಿಸಿಕೊಂಡು ಹೋಗುವಂತೆ ಪಾಠ ಮಾಡುವವರೇ ನಿಜವಾದ ಸಾಧಕ ಶ್ರೇಷ್ಠ ಶಿಕ್ಷಕರು ಎಂದರು.
ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಜಾತ್ರೆಯಂತಾದ ಒಕ್ಕಲಿಗರ ವಧು-ವರರ ಸಮಾವೇಶ: 25 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ, ಆದಿಚುಂಚನಗಿರಿ ಮಠದ ಆವರಣದಲ್ಲಿ ಜನಜಂಗುಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
