ಚಿತ್ರದುರ್ಗ:ಹಿರಿಯೂರು ಪಟ್ಟಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾಗಿದ್ದು, ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ.
ಹಿರಿಯೂರು ತಾಲೂಕು ಕಚೇರಿ ಬಳಿ ಇಂದು(ಮಂಗಳವಾರ) ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂ ವೀಕ್ಷಿಸಿ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಮುಖ್ಯಮಂತ್ರಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್​ವೊಂಡು ಅಡ್ಡ ಬಂದಿದ್ದು, ಡಿಕ್ಕಿಯಾಗುವುದನ್ನು ತಪ್ಪಿಸಲು ಎಸ್ಕಾರ್ಟ್​ ವಾಹನದ ಚಾಲಕ ಬ್ರೇಕ್​ ಹಾಕಿದ್ದು, ನಿಯಂತ್ರಣ ತಪ್ಪಿದ ಎಸ್ಕಾರ್ಟ್​ ವಾಹನ ಪಲ್ಟಿಯಾಗಿದೆ. ಈ ಅವಘಡದಲ್ಲಿ ಸಿಪಿಐ ರಮಾಕಾಂತ್ ಸೇರಿ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + sixteen =
Remember me
