ಚಾಮರಾಜನಗರ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಶಾಸಕ ಸಿ‌.ಪುಟ್ಟರಂಗಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ನೆನೆದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ ಪುಟ್ಟರಂಗಶೆಟ್ಟಿ, ಚಾಮರಾಜನಗರ ಜಿಲ್ಲೆಯಾಗಿ 25 ವರ್ಷ ಆಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಅನುದಾನ ಕೊಟ್ಟಿದ್ದರು. ಅವರ ಮಾದರಿಯಲ್ಲೇ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮನವಿ ಮಾಡಿದರು.
ಈಗ ಎರಡನೇ ಬಾರಿಗೆ ನೀವು ಜಿಲ್ಲೆಗೆ ಬಂದಿದ್ದೀರಿ. ಕುಡಿಯುವ ನೀರಿನ ಸೌಲಭ್ಯ ಇಲ್ಲ. ಸುವರ್ಣಾವತಿ ಯೋಜನೆಯ ನೀರು ಸಾಲುತ್ತಿಲ್ಲ. 276 ಕೋಟಿ ರೂ. ವೆಚ್ಚದಲ್ಲಿ ನೀರು ಪೂರೈಕೆ ಯೋಜನೆ ರೂಪಿಸಲಾಗಿದೆ. 136 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇನ್ನುಳಿದ ಹಣ ಬಿಡುಗಡೆ ಮಾಡಬೇಕು. ಜಿಲ್ಲಾ ಕೇಂದ್ರದಲ್ಲಿ ಬಸ್ ನಿಲ್ದಾಣ ನಿರ್ಮಾಣ ಆಗಬೇಕು. 50 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಆಗಬೇಕು ಎಂದರು.
ತಂದೆಯನ್ನ ಕೊಂದು ಶವ ತುಂಡರಿಸಿ ಕೊಳವೆಬಾವಿಗೆ ತುರುಕಿದ ಮಗ! ಬಾಗಲಕೋಟೆಯಲ್ಲಿ ಭಯಾನಕ ಕೃತ್ಯ ಬಯಲು

ಸಿಎಂ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಅಭಿಮಾನಿಗಳ ಆಕ್ರೋಶ ಸ್ಫೋಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 20 =
Remember me
