ತುಮಕೂರು:ಬಿಜೆಪಿಯ ಜನಸಂಕಲ್ಪ ಯಾತ್ರೆ ಹಿನ್ನೆಲೆ ಇಂದು(ಬುಧವಾರ) ತುಮಕೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಗ್ರಾಮದ ದೇವಿಗೆ ಬೆಳ್ಳಿ ಖಡ್ಗ ಹಸ್ತಾಂತರಿಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನೂತನ ಬಿಜೆಪಿ ಕಾರ್ಯಾಲಯ ‘ಶಕ್ತಿ ಸೌಧ’ ಉದ್ಘಾಟಿಸಿದ ಬೊಮ್ಮಾಯಿ ಬಸವರಾಜು ಅವರಿಗೆ ಮಾಜಿ ಶಾಸಕ‌ ಬಿ.ಸುರೇಶ್ ಗೌಡ ಖಡ್ಗ ನೀಡಿ ಅಭಿನಂದಿಸಿದರು. ಈ ವೇಳೆ ಪ್ರೀತಿಯಿಂದಲೇ ಇದನ್ನು ಹಿಂತಿರುಗಿಸಿದ ಸಿಎಂ, ‘ನಾನು ಖಡ್ಗ, ಗದೆಯನ್ನು ಪಡೆದರೂ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ. ಹಾಗಾಗಿ ಈ ಊರಿನ ದೇವಿಗೆ ಖಡ್ಗ ನೀಡುವೆ. ದೇವಿ ಸುರೇಶ್ ಗೌಡರಿಗೆ ಆಶೀರ್ವದಿಸಲಿ’ ಎಂದರು.
ತುಮಕೂರಲ್ಲಿ ‘ನಾರಾಯಣ ದೇವಾಲಯ’ ಉದ್ಘಾಟನೆ: ಇದು ಕ್ಯಾಷ್​ ಕೌಂಟರ್​ ಇಲ್ಲದ ಮೊದಲ ಆಸ್ಪತ್ರೆ

ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಚೀಲದಲ್ಲಿ ಪತ್ನಿಯ ಶವ ತುಂಬಿಕೊಂಡು ಸೈಕಲ್​ನಲ್ಲಿ ಸಾಗಿಸುತ್ತಿದ್ದ ಪತಿ..! ಯಳಂದೂರಲ್ಲಿ ಹೃದಯವಿದ್ರಾವಕ ಘಟನೆ

ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

ಕೋಲಾರದಲ್ಲಿ ಇಬ್ಬರು ಮಕ್ಕಳಿಗೆ ಪೆಟ್ರೋಲ್​ ಸುರಿದು ಬೆಂಕಿಯಿಟ್ಟ ತಾಯಿ! ರಾತ್ರಿಯಿಡೀ ನರಳಾಡಿ ಪ್ರಾಣಬಿಟ್ಟ ಅಕ್ಕ, ತಂಗಿ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − six =
Remember me
