ಬೆಂಗಳೂರು:ಭ್ರಷ್ಟ ಮುಖ್ಯಮಂತ್ರಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.
ಕರ್ನಾಟಕ ಕಂಡಂತ ಅತ್ಯಂತ ಭ್ರಷ್ಟ ಸರ್ಕಾರ ನಿಮ್ಮದು. 2013 ರಿಂದ 18 ರವರೆಗೆ ಭ್ರಷ್ಟ ಸರ್ಕಾರ ನಡೆಸಿದವರು ನೀವು. ಬಿಡಿಎಯಲ್ಲಿ ರಿಡೂ ಭ್ರಷ್ಟಾಚಾರ, ಸಣ್ಣ ಹಾಗೂ ಬೃಹತ್ ನಿರಾವರಿ, ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಬಿಡಲಿಲ್ಲ.
ಇದನ್ನೂ ಓದಿ:ಏರುಗತಿಯಲ್ಲಿ ಬಿಜೆಪಿ ಮತಗಳಿಕೆ: 2ರಿಂದ 110 ಶಾಸಕರ ತನಕ ಕಮಲ ಪಯಣ; ಕಾಂಗ್ರೆಸ್, ಜನತಾಪಕ್ಷದ್ದೂ ದಾಖಲೆ
ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರೀಯ ‌ಮಾಡಿದ ಖ್ಯಾತಿ ನಿಮ್ಮದು. ಎಸಿಬಿ ಮಾಡಿ ಎಲ್ಲ ಹಗರಣ ಮುಚ್ಚಿ ಹಾಕುವ ಕೆಲಸ ಮಾಡದ್ದೀರಿ. ಭ್ರಷ್ಟ ಅಧಿಕಾರಿ ಹಾಗೂ ರಾಜಕರಣಿಗಳನ್ನು ರಕ್ಷಣೆ ಮಾಡಿದ್ದೀರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್​ಗೆ ನೈತಿಕ ಅಧಿಕಾರ ಇಲ್ಲ. ನಿಮ್ಮಿಂದ ಸರ್ಟಿಫಿಕೆಟ್ ಪಡೆಯುವ ಅವಶ್ಯಕತೆಯಿಲ್ಲ ಎಂದು ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.
.@siddaramaiahನವರೇ ಕರ್ನಾಟಕ ಕಂಡಂತ ಭ್ರಷ್ಟ ಸರ್ಕಾರ ನಿಮ್ಮದು. 2013-18 ರವರೆಗೆ ಭ್ರಷ್ಟ ಸರ್ಕಾರ ನಡೆಸಿದವರು ನೀವು. ಬಿಡಿಎಯಲ್ಲಿ ರಿಡೂ ಭ್ರಷ್ಟಾಚಾರ , ಸಣ್ಣ ಹಾಗೂ ಬೃಹತ್ ನಿರಾವರಿ, ಎಸ್ಸಿ ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ ದಿಂಬಿನಲ್ಲಿಯೂ ಬಿಡಲಿಲ್ಲ.
ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರೀಯ ‌ಮಾಡಿದ ಖ್ಯಾತಿ ನಿಮ್ಮದು. ಎಸಿಬಿ…
— Basavaraj S Bommai (@BSBommai)April 22, 2023

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಂತಹ ಸಮಯದಲ್ಲಿ ನಡೆದಿದೆ ಎನ್ನಲಾದ ಸಾಲು, ಸಾಲು ಭ್ರಷ್ಟಾಚಾರ ಪ್ರಕರಣವನ್ನು ಉಲ್ಲೇಖಿಸಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭ್ರಷ್ಟ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಹೋಟೆಲ್​ ರೂಮಲ್ಲಿ ಸಿಕ್ಕಿಬಿದ್ದ ನಟಿ ಆರತಿಗೆ ಬಾಲಿವುಡ್ ಲಿಂಕ್​ ಹಿಂದಿರುವ ಕರಾಳತೆ ಬಯಲು

ಮದುವೆ ಆಗಲು ಇಷ್ಟವಿಲ್ಲ ಆದರೆ ಇದು ಓಕೆ! ಸೌಂದರ್ಯದ ಗಣಿ ಹನಿ ರೋಸ್​ ಅಚ್ಚರಿಯ ಹೇಳಿಕೆ

ತಾಯಿಯಾಗುತ್ತಿರುವ ಖುಷಿ ಹಂಚಿಕೊಂಡ ಇಲಿಯಾನಾ! ಗೋವಾ ಬ್ಯೂಟಿಗೆ ಹರಿದುಬಂತು ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − sixteen =
Remember me
