ಬೆಂಗಳೂರು:ರಾಜ್ಯದಲ್ಲಿ ಹೆಚ್ಚುವರಿಯಾಗಿ 2022-2023ನೇ ಸಾಲಿನಲ್ಲಿ 1,230 ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.
ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಘೋಷಣೆ ಮಾಡಿರುವ ಸಿಎಂ ಬೊಮ್ಮಾಯಿ, ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯಧನ, 30 ಲಕ್ಷ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಮತ್ತು 1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿಯನ್ನು ಘೋಷಣೆ ಮಾಡಿದ್ದಾರೆ. ಸುಮಾರು 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eighteen =
Remember me
