ಬೆಂಗಳೂರು:ರಾಜ್ಯದ ಗಡಿಜಿಲ್ಲೆ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸಲ್ಲದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮಕೈಗೊಳ್ಖಬೇಕಾಗುತ್ತದೆ ಎಂದು ಮಹಾ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಾಕೀತು ಮಾಡಿದರು.
ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಸಚಿವರ ಭೇಟಿ ಸರಿಯಲ್ಲವೆಂದು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸಲಹೆ ನೀಡಬಯಸುವೆ. ಸಚಿವರ ಭೇಟಿಯು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಲಿದ್ದು, ಮುನ್ನೆಚ್ಚರಿಕೆ ಕ್ರಮ ಅನಿವಾರ್ಯವಾಗಲಿದೆ ಎಂದರು.
ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದು, ಈ ವಿಷಯದಲ್ಲಿ ಕರ್ನಾಟಕದ ನಿಲುವು ದೃಢವಾಗಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಹಾಸ್ಟೆಲ್​ನಲ್ಲಿದ್ದ ಮಗಳನ್ನು ನೋಡಲು ಮತ್ತೊಬ್ಬ ಮಗಳೊಂದಿಗೆ ಹೊರಟ್ಟಿದ್ದ ದಂಪತಿ ಮಾರ್ಗಮಧ್ಯೆ ದುರಂತ ಸಾವು

ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

ರಸ್ತೆ ತಿರುವಿನಲ್ಲಿ ಲಗೇಜ್​ ಆಟೋ ಪಲ್ಟಿ: ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

a
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fifteen =
Remember me
