ರಾಜ್ಯದಲ್ಲಿ ಎದುರಾಗಲಿರುವ ಸಾಲುಸಾಲು ಚುನಾವಣೆ ಸವಾಲುಗಳು ಮತ್ತು ಕರೊನಾ ಬಿಕ್ಕಟ್ಟಿನಿಂದ ಉಂಟಾಗಿರುವ ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು (ಮಾ.4) ತಮ್ಮ ಚೊಚ್ಚಲ ಆಯವ್ಯಯ ಮಂಡನೆಯನ್ನು ಆರಂಭಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್​ ಮಂಡನೆ ಆರಂಭವಾಗಿದೆ. ಬಜೆಟ್​ ಕುರಿತ​ ಕ್ಷಣದ ಕ್ಷಣದ ಮಾಹಿತಿಯನ್ನು ಆರ್ಥಿಕ ಹಾಗೂ ರಾಜಕೀಯ ಪರಿಣಿತರ ಚರ್ಚೆ ಮತ್ತು ವಿಶ್ಲೇಷಣೆಯೊಂದಿಗೆ ಈ ಕೆಳಗಿನ ದಿಗ್ವಿಜಯ ನ್ಯೂಸ್ 24×7 ಫೇಸ್​ಬುಕ್​ ಪೇಜ್ ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.​​

ಜನಪ್ರಿಯತೆಯ ಜತೆಗೆ ರಾಜಸ್ವ ಹೆಚ್ಚಳದ ಮೂಲಕ ವಿತ್ತೀಯ ಶಿಸ್ತು ಕಾಪಾಡಲು ಮಾಡುವ ಕಸರತ್ತುಗಳೇನೆಂಬುದು ಕುತೂಹಲಕ್ಕೆ ಎಡೆ ಮಾಡಿದೆ. ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ವಿಧಾನಸಭೆ, ಅದಕ್ಕೂ ಮೊದಲೇ ಜಿಪಂ-ತಾಪಂ ಹಾಗೂ ಬಿಬಿಎಂಪಿಗೆ ಚುನಾವಣೆ ನಡೆಯಬೇಕಿದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದುರುಳಿಸುವ ತಂತ್ರಗಾರಿಕೆಯನ್ನು ಬೊಮ್ಮಾಯಿ ಮೆರೆಯುವ ಸಾಧ್ಯತೆ ಇದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 − four =
Remember me
