ಬೆಂಗಳೂರು:ಇಂದು ರಾಜ್ಯ ಬಜೆಟ್​ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಜೆಟ್​ ಮಂಡನೆ ಆರಂಭವಾಗಲಿದೆ. ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಸಿಎಂ ಬೊಮ್ಮಾಯಿ ಅರ್ಚನೆ ಮಾಡಿಸಿದ್ದಾರೆ.
ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದಾದ ಬಳಿಕ ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯ ಸ್ವಾಮಿ‌ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ಬೊಮ್ಮಾಯಿ, ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್, ಬೈರತಿ ಬಸವರಾಜ ಹಾಗೂ ಶಾಸಕ‌ರಾದ ಬಿ ಜಿ ಪಾಟೀಲ್ ಸಾಥ್​ ನೀಡಿದರು.
ಜನಮತ ಸರ್ವಹಿತ; ಜನಪ್ರಿಯತೆ ಆದ್ಯತೆ ತಗ್ಗೀತೇ ವಿತ್ತೀಯ ಕೊರತೆ? ವಿವಿಧ ಚುನಾವಣೆ ನಿರೀಕ್ಷೆಗಳ ಆಯವ್ಯಯ

ಯುರೋಪ್​ನ ಅತಿ ದೊಡ್ಡ ಅಣು ಸ್ಥಾವರ ಝಪೊರಿಝಿಯಾ ಮೇಲೆ ರಷ್ಯಾ ದಾಳಿ: ವಿಶ್ವಸಂಸ್ಥೆಯಿಂದ ತುರ್ತು ಸಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
