ಬನವಾಸಿ:ಬನವಾಸಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಎದುರು ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರ ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆಯಿತು.
ಇದನ್ನೂ ಓದಿ:ಸರ್ಕಾರಿ ನೌಕರರ ಮೇಲೆ ಎಸ್ಮಾ ಜಾರಿ ಮಾಡುವ ಪರಿಸ್ಥಿತಿ ಎದುರಾಗುವುದಿಲ್ಲ; ಸಿಎಂ ಬೊಮ್ಮಾಯಿ
ಸರ್ಕಾರಿ ಕದಂಬೋತ್ಸವವನ್ನು ಬಿಜೆಪಿ ಉತ್ಸವದಂತೆ ನಡೆಸಲಾಗುತ್ತಿದೆ. ಬಿಜೆಪಿ ಚಿಹ್ನೆಯ ಟಿಶರ್ಟ್ ಹಂಚಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು ತಾವು ಕಾಂಗ್ರೆಸ್ ಶಾಲು ಹಾಕಿ ಬಂದಿದ್ದರು. ಈ ವಿಚಾರವನ್ನು ವಿರೋಧಿಸಲು ಕಾಂಗ್ರೆಸ್​ ಕಾರ್ಯಕರ್ತರು ಸಿಎಂ ತೆರಳುವ ಮಾರ್ಗದಲ್ಲಿ ಗುಂಪಾಗಿ ನಿಂತು ಘೋಷಣೆ ಕೂಗಿದರು‌.
ಏತ ನೀರಾವರಿ ಯೋಜನೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದೆ. ಅದನ್ನು ತಮ್ಮ ಕಾರ್ಯಕ್ರಮದಂತೆ ಸಚಿವ ಶಿವರಾಮ ಹೆಬ್ಬಾರ ಬಿಂಬಿಸುತ್ತಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಮಾಜಿ ಸಿಎಂ ಸಿದ್ದು ವಿರುದ್ಧ ಬ್ರಹ್ಮಾಸ್ತ್ರ ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ!
ಎಎಸ್ ಪಿ ಜಯಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾಂಗ್ರೆಸ್ ನಾಯಕ ವಿ.ಎಸ್.ಪಾಟೀಲ ಹಾಗೂ ಶ್ರೀನಿವಾಸ ಭಟ್ ಧಾತ್ರಿ ಅವರನ್ನು ಬಂಧಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eleven =
Remember me
