ಬೆಂಗಳೂರು:ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ವಿಧಾನಸೌಧ ಮುಂಭಾಗದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾರತ ರತ್ನ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುತ್ಥಳಿಯ ಪುನರ್ ಅನಾವರಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್ ಅವರು ಉಪಸ್ಥಿತರಿದ್ದರು. ‌
ಮನೆಗೆ ಬಂದ ಸ್ನೇಹಿತನ ಬಗ್ಗೆ ಎಚ್ಚರ… ಇಲ್ದಿದ್ರೆ ನಿಮಗೂ ಇದೆ ಗತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
