ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಸಿಎಂ ಜ್ವರದಿಂದ ಬಳಲುತ್ತಿದ್ದರು. ರೊಟೀನ್ ಚೆಕಪ್‌ಗಾಗಿ ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು. ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಅಡ್ಮಿಟ್​ ಆಗುವಂತೆ ಹೇಳಿದರು. ಹಾಗಾಗಿ ಆಸ್ಪತ್ರೆಗೆ ಸಿಎಂ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನಾ ಅಂದರೆ ಇಂದು ಬೆಳಗ್ಗೆ ಆರೋಗ್ಯ ಸಚಿವರೊಂದಿಗೆ ಸಿಎಂ ಕರೊನಾ ಎಮರ್ಜೆನ್ಸಿ ಮೀಟಿಂಗ್​ ಮಾಡಿದ್ದರು. ರಾಜ್ಯದಲ್ಲಿ ಕರೊನಾ ನಿಯಂತ್ರಿಸಲು ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಜಾರಿ ಕುರಿತು ಚರ್ಚಿಸಿದರು.
ನಿನ್ನೆ ಬೆಳಗಾವಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆ ರೋಡ್​ ಶೋ ಮತ್ತು ಬಹಿರಂಗ ಸಭೆಯಲ್ಲೂ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರವಾಗಿ ಮತಯಾಚಿಸಿದ್ದರು.
ಕರೊನಾ ‘ಯಮ’ರ್ಜೆನ್ಸಿ ಮೀಟಿಂಗ್​: ಸಿಎಂ ಬಿಎಸ್​ವೈ ಕೈಗೊಂಡ ಮಹತ್ವದ 23 ನಿರ್ಧಾರ ಇಲ್ಲಿದೆ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಅಪ್ರಾಪ್ತರ ಲವ್​ ಕೇಸ್​: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್​ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
