ಬೆಂಗಳೂರು:ಗುರುವಾರ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಿಳಿಸಿದರು.
ಡಾಲರ್ಸ್​ ಕಾಲನಿ ನಿವಾಸದಲ್ಲಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಿಂದ ಹೈಕಮಾಂಡ್ ನಾಯಕರು 10 ಜನಕ್ಕೆ ಮಾತ್ರ ಹೇಳಿದ್ದಾರೆ. ಮುಂದಿನದ್ದನ್ನು ದೆಹಲಿಗೆ ಬಂದು ಮಾತನಾಡಲು ಸೂಚಿಸಿದ್ದಾರೆ, ಹೀಗಾಗಿ ನಾಳೆ ಹತ್ತು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್​ವೈ ಹೇಳಿದರು.
ಉಮೇಶ್ ಕತ್ತಿ ಅವರನ್ನು ನೂರಕ್ಕೆ ನೂರು ಸಚಿವರನ್ನಾಗಿ ಮಾಡುತ್ತೇವೆ ಎಂದು ಕತ್ತಿಗೆ ಭರವಸೆ ನೀಡಿದ ಬಿಎಸ್​ವೈ ಮಹೇಶ್ ಕುಮಟಳ್ಳಿ ಅವರನ್ನು ಸಚಿವರನ್ನಾಗಿ ಮಾಡೋದು ಕಷ್ಟ ಎಂದರು. ಅವರನ್ನು ಕರೆದು ಮಾತನಾಡುತ್ತೇವೆ. ಪಕ್ಷದಲ್ಲಿ ಬೇರೆ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
