ಬೆಂಗಳೂರು:ಎಲ್ಲಿವರೆಗೂ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತೊ ಅಲ್ಲಿಯವರೆಗೂ ನಾನು ಮುಖ್ಯಮಂತ್ರಿಯಾಗಿ ಇರುತ್ತೇನೆ. ನೀವು ಬೇಡ ಎಂದ ದಿವಸ ರಾಜೀನಾಮೆ ಕೊಟ್ಟು ಕೆಳಗಿಳಿದು, ರಾಜ್ಯದ ಅಭಿವೃದ್ಧಿಕೆ ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ರಾಜಕೀಯ ವಿರೋಧಿಗಳಿಗೆ ಸಿಎಂ ಬಿಎಸ್​ವೈ ಖಡಕ್​ ಎಚ್ಚರಿಕೆ ನೀಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್​ವೈ, ನನಗೆ ಗೊಂದಲ ಇಲ್ಲ. ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇನೆ. ಉಳಿದಿದ್ದು ಹೈಕಮಾಂಡ್​ಗೆ ಬಿಟ್ಟಿದ್ದು ಎಂದರು.
ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ. ಪರ್ಯಾಯ ನಾಯಕರು ಇಲ್ಲ ಎಂಬುದು ನಾನು ಒಪ್ಪಲ್ಲ. ದೇಶದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಯಾವಾಗಲೂ ಪರ್ಯಾಯ ವ್ಯಕ್ತಿಗಳು ಇರುತ್ತಾರೆ. ಆದರೆ ಹೈಕಮಾಂಡ್ ಎಲ್ಲಿಯವರೆಗೂ ನನ್ನ ಬಗ್ಗೆ ವಿಶ್ವಾಸ ಇಟ್ಟಿರೊತ್ತೊ ಅಲ್ಲಿಯವರೆಗೂ ಸಿಎಂ ಆಗಿರುತ್ತೇನೆ ಎಂದರು.
ರೋಹಿಣಿ ಸಿಂಧೂರಿ ಬೆಳಗ್ಗೆ ಬಂದಿದ್ದರು. ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ರದ್ದು ಮಾಡಲು ಮನವಿ ಮಾಡಿದರು. ಒಮ್ಮೆ ವರ್ಗಾವಣೆ ಮಾಡಿದ್ದನ್ನು ಬದಲಾವಣೆ ಮಾಡೋದಿಲ್ಲ ಎಂದು ನಾನು ಸ್ಪಷ್ಟಪಡಿಸಿದ್ದೇನೆಂದು ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಚಿರು ಮರೆಯಾಗಿ ನಾಳೆಗೆ ಒಂದು ವರ್ಷ: ಹೃದಯದ ಚಿರಂಜೀವಿಗೆ ಸರ್ಜಾ ಕುಟುಂಬದ ಭಾವುಕ ನುಡಿ

ಫೇಸ್‌ಬುಕ್‌ ಲೈವ್‌ನಲ್ಲಿ ಇನ್ನೇನು ಪ್ರಾಣ ಹೋಗ್ತಿರುವಾಗಲೇ ರಕ್ಷಿಸಿದ್ದು 14 ಸಾವಿರ ಕಿಮೀ ದೂರದಲ್ಲಿ ಕುಳಿತವರು!

ಬರ್ತಡೇ ಪಾರ್ಟಿಗೆ ಹೊರಟ ಹುಡುಗಿ ಮೇಲೆ ಗ್ಯಾಂಗ್​ರೇಪ್: ಫ್ರೆಂಡ್ಸ್​ ಬಳಿ ಸಹಾಯ ಕೇಳಿದವಳಿಗೆ ಕಾದಿತ್ತು ಆಘಾತ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
