ಬೆಂಗಳೂರು:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನ ಮಂಡನೆ ಮಾಡಿದ ಬಜೆಟ್, ಮಹಿಳೆಯರ, ರೈತರು ಮತ್ತು ಕಾರ್ಮಿಕರ ಪರವಾಗಿದ್ದು ಜನಪರವಾಗಿದೆ ಎಂದು ಬಿಂಬಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ.
ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಿದ ಬಳಿಕ ಒಬ್ಬೊಬ್ಬ ಸಚಿವರನ್ನು ಮಲ್ಲೇಶ್ವರದಲ್ಲಿ ಇರುವ ಬಿಜೆಪಿ ಕಚೇರಿಗೆ ಆಹ್ವಾನಿಸಿ ಸುದ್ದಿಗೋಷ್ಠಿ ಮಾಡಿಸುವ ಮೂಲಕ ಬಜೆಟ್ ಜನಪರ ಮತ್ತು ಜನಪ್ರಿಯವಾಗಿದೆ ಎಂದು ಬ್ಯಾಟಿಂಗ್ ಮಾಡಿಸುತ್ತಿದೆ.
ಆಯಾ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು, ಸುದ್ದಿಗೋಷ್ಠಿಯಲ್ಲಿ ಇಲಾಖೆ ಸಾಧನೆ ಪಟ್ಟಿ ಮಾಡಿ, ಯಡಿಯೂರಪ್ಪ ಅವರ ಬಜೆಟ್ ಬಗ್ಗೆ ಬಹುಪರಾಕ್ ಹಾಕುತ್ತಿದೆ.
ಇದನ್ನೂ ಓದಿರಿ:ಮದ್ವೆಯಾದ 8 ತಿಂಗಳಲ್ಲಿ ದುರಂತ ಅಂತ್ಯ ಕಂಡ ಗೃಹಿಣಿ: ಪತಿ ಎಸ್ಕೇಪ್​, ಪಾಲಕರ ಗಂಭೀರ ಆರೋಪ!​
ಪಕ್ಷದ ವೇದಿಕೆಗಳಲ್ಲಿ ಬಜೆಟ್ ಬಗ್ಗೆ ಬ್ಯಾಟಿಂಗ್ ಮಾಡಿ, ವಿರೋಧ ಪಕ್ಷಗಳ ಟೀಕೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ರಾಜ್ಯ ಮಟ್ಟದಲ್ಲಿ ಅಷ್ಟೇ ಅಲ್ಲ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿಯೂ ಬಜೆಟ್ ಸುದ್ದಿಗೋಷ್ಠಿಗಳು ಧಾರಾಳವಾಗಿ ನಡೆಯುತ್ತಿವೆ. ಆ ಮೂಲಕ ಜಿಪಂ, ತಾಪಂ ಚುನಾವಣೆಗೂ ವೇದಿಕೆ ಸೃಷ್ಟಿಸುವ ಪ್ರಯತ್ನವೂ ಸದ್ದಿಲ್ಲದೆ ನಡೆಯುತ್ತಿದೆ.
Bigg Boss 8 kannada: ಬಿಗ್​ಬಾಸ್​ ಸ್ಪರ್ಧಿಗಳಿಗೆ 1 ವಾರಕ್ಕೆ ಸಿಗುವ ಸಂಭಾವನೆ ಎಷ್ಟು ಗೊತ್ತಾ?

ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ ಬಿಚ್ಚಿಟ್ಟ ವಧು!

ಪ್ರೇಕ್ಷಾ ಆತ್ಮಹತ್ಯೆ ಕೇಸ್​: ಲವ್ವರ್​ ಜತೆಗಿನ ಸಂಭಾಷಣೆ ಆಡಿಯೋದಲ್ಲಿದೆ ಸ್ಫೋಟಕ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
